Judi News
ಶಾಸಕರೊಂದಿಗೆ ಅನುಚಿತ ವರ್ತನೆ, RTO ಇನ್ಸ್ಪೆಕ್ಟರ್ ಮಂಜುನಾಥ ಅಮಾನತು!
ಬಿಜೆಪಿ ಶಾಸಕ ಶೈಲೇಂದ್ರ ಬೆಲ್ದಾಳೆ ಅವರೊಂದಿಗೆ ಅನುಚಿತ ವರ್ತನೆ, ಏಕವಚನದಲ್ಲಿ ಮಾತಾನಾಡಿದ್ದ ಆರೋಪದ ಮೇಲೆ RTO ಇನ್ಸ್ಪೆಕ್ಟರ್ ಮಂಜುನಾಥ ಕೊರವಿಯನ್ನು ಅಮಾನತುಗೊಳಿಸಲಾಗಿದೆ.
ಬೀದರ್ ಸಾರಿಗೆ ಮತ್ತು ರಸ್ತೆ ಸುರಕ್ಷಿತಆಯುಕ್ತರು ಅಮಾನತುಮಾಡುವಂತೆ ಆದೇಶಿಸಿದ್ದಾರೆ.
ಇದಕ್ಕೂ ಮುನ್ನ ಉಸ್ತುವಾರಿ ಸಚಿವ ಖಂಡ್ರೆ, ಸಚಿವ ರಹೀಂಖಾನ್, ಶೈಲೇಂದ್ರ ಬೆಲ್ದಾಳೆ ಅವರು ಈ ಇನ್ಸ್‌ಪೆಕ್ಟರ್, ಜಿಲ್ಲೆಯ ಮರಳು ಮಾಫಿಯಾ ಸೇರಿದಂತೆ ಹಲವು ಮಾಫಿಯಾಗಳಿಗೆ ಕೈಜೋಡಿಸಿದ್ದಾರೆ ಎಂದು ಆರಪಿಸಿದ್ದಾರೆ.

Comments
Post a Comment