Judi News-

ಕುಷ್ಟಗಿ ವಿಧಾನಸಭಾ ಕ್ಷೇತ್ರದ ವತಿಯಿಂದ ಗಣ್ಯರಿಗೆ ಅಭಿನಂದನಾ ಸಮಾರಂಭ 

 ಕುಷ್ಟಗಿ : ಲೋಕೋಪಯೋಗಿ ಸಚಿವರಾದ ಶ್ರೀ ಸತೀಶ ಜಾರಕಿಹೊಳಿ ಅವರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ *ಶ್ರೀ ಶಿವರಾಜ ತಂಗಡಗಿ* ಅವರಿಗೆ ಮತ್ತು ನೂತನ ಸಂಸದರಾದ ಶ್ರೀ ರಾಜಶೇಖರ ಹಿಟ್ನಾಳ* ಅವರು ಹಾಗೂ *ಕುಮಾರಿ ಪ್ರಿಯಾಂಕ ಎಸ್ ಜಾರಕಿಹೊಳಿ* ಅವರಿಗೆ ಮತ್ತು ಈಶಾನ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ *ಡಾ. ಜಿ ಚಂದ್ರಶೇಖರ ಪಾಟೀಲ* ಅವರಿಗೆ *ಅಭಿನಂದನಾ ಸಮಾರಂಭ* ಕಾರ್ಯಕ್ರಮವು ಮಾಜಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಅಮರೇಗೌಡ ಪಾಟೀಲ್ ಬಯ್ಯಾಪುರ ಅವರ ನಿವಾಸದ ಆವರಣದಲ್ಲಿ ಡಿ. 8 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments